ನವದೆಹಲಿ: ಕತಾರ್ ನಲ್ಲಿ ನಡೆದ ಫಿಫಾ ವಿಶ್ವಕಪ್ ನಲ್ಲಿ ಅರ್ಜೆಂಟೀನಾ ತಂಡ ಗೆಲುವು ಸಾಧಿಸಿದೆ. ಇಂದು ಅರ್ಜೆಂಟೀನಾ ತಂಡ ಕತಾರ್ ನಿಂದ ತವರಿಗೆ ಆಗಮಿಸಲಿದೆ.

ಅರ್ಜೆಂಟೀನಾ ತಂಡದ ಗೆಲುವನ್ನು ಸಂಭ್ರಮಿಸಲು ಇಂದು ರಾಷ್ಟ್ರೀಯ ರಜಾ ದಿನವಾಗಿ ಘೋಷಣೆ ಮಾಡಲಾಗಿದೆ.

ಇಂದು ಅಭಿಮಾನಿಗಳು ಸಾಗರೋಪಧಿಯಲ್ಲಿ ಗೆಲುವನ್ನು ಸಂಭ್ರಮಿಸಲು ಉತ್ಸುಕರಾಗಿದ್ದಾರೆ ಎಂದು ಮೆಸ್ಸಿ ಹೇಳಿದ್ದಾರೆ. ಪ್ರಪಂಚದಾದ್ಯಂತ ಲಿಯೋನೆಲ್ ಮೆಸ್ಸಿ ಅಭಿಮಾನಿಗಳು ಗೆಲುವನ್ನು ಸಂಭ್ರಮಿಸಿದ್ದಾರೆ.