ಮುಂಬೈ: ದಕ್ಷಿಣ ಆಫ್ರಿಕಾ ದಲ್ಲಿ ನಡೆಯಲಿರುವ ಮಹಿಳಾ T-20 ವಿಶ್ವಕಪ್ ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.
2023 ರ ಪೆಬ್ರವರಿ 10 ರಂದು ಪಂದ್ಯಾವಳಿ ಆರಂಭವಾಗಲಿದೆ. ಹರ್ಮನ್ ಪ್ರೀತ್ ಕೌರ್ ಭಾರತ ತಂಡವನ್ನು ಮುನ್ನೆಡಸಲಿದ್ದಾರೆ.
ಭಾರತ ಮಹಿಳಾ ತಂಡ: ಹರ್ಮನ್ ಪ್ರೀತ್ ಕೌರ್(ನಾಯಕಿ), ಸ್ಮೃತಿ ಮಂದಾನ(ಉಪ ನಾಯಕಿ), ಶೆಫಾಲಿ ವರ್ಮಾ, ಯತ್ಸಿಕಾ ಭಾಟಿಯಾ(ವಿಕೆಟ್ ಕೀಪರ್), ರಿಚಾ ಘೋಷ್(ವಿಕೆಟ್ ಕೀಪರ್), ಜೆಮಿಮಾ ರೋಡಿಗ್ರಸ್, ಹರ್ಲಿನ್ ಡಿಯೋಲ್, ದಿಪ್ತಿ ಶರ್ಮಾ, ದೇವಿಕಾ ವೈದ್ಯ, ರಾಧಾ ಯಾದವ್, ರೇಣುಕಾ ಠಾಕೂರ್, ಅಂಜಲಿ ಸರ್ವಾಣಿ, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ.