ನವದೆಹಲಿ: ಮಾಜಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಮಾನ್ಯ ತಪಾಸಣೆಗೆ ತೆರಳಿದ ವೇಳೆ ದಾಖಲಾಗಿದ್ದಾರೆ.
ಸೋನಿಯಾ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅವರನ್ನು ಪರೀಕ್ಷಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿಂದೆ ಅನಾರೋಗ್ಯದಿಂದ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದರು. ಆನಂತರ ರೆಗ್ಯುಲರ್ ಚೆಕ್ ಅಪ್ ಗೆ ತೆರಳುತ್ತಿದ್ದರು.