ಬೆಂಗಳೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ SDPI ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಸ್ ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ ಕೆ ಫೈಜಿ ಬೆಂಗಳೂರಿನಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡಿದರು.
ನರಸಿಂಹರಾಜ – ಅಬ್ದುಲ್ ಮಜೀದ್, ಪುಲಕೇಶಿ ನಗರ – ಬಿ.ಆರ್ ಭಾಸ್ಕರ್ ಪ್ರಸಾದ್, ಸರ್ವಜ್ಞ ನಗರ(ಬೆಂಗಳೂರು ) – ಅಬ್ದುಲ್ ಹನ್ನಾನ್, ಬಂಟ್ವಾಳ – ಇಲ್ಯಾಸ್ ಮಹಮ್ಮದ್ ತುಂಬೆ, ಮೂಡಬಿದಿರ – ಅಲ್ಫೋನ್ಸೋ ಫ್ರಾಂಕೋ, ಬೆಳ್ತಂಗಡಿ – ಅಕ್ಬರ್ ಬೆಳ್ತಂಗಡಿ, ಕಾಪು- ಹನೀಫ್ ಮುಳೂರು, ದಾವಣಗೆರೆ ದಕ್ಷಿಣ- ಇಸ್ಮಾಯಿಲ್ ಝಬೀವುಲ್ಲಾ, ಚಿತ್ರದುರ್ಗ – ಬಾಳೆಕಾಯಿ ಶ್ರೀನಿವಾಸ್, ವಿಜಯನಗರ – ನಝೀರ್ ಖಾನ್.