ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ಅನುಮೋದನೆಗೆ ನೀಡಲು ಸಚಿವ ಗೋವಿಂದ ಕಾರಜೋಳ, ಕೇಂದ್ರ ಜಲಸಂಪನ್ಮೂಲ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಗಜೇಂದ್ರ ಸಿಂಗ್ ಶೇಖಾವತ್ ನಿವಾಸದಲ್ಲಿ ಭೇಟಿ ಮಾಡಿ‌ ಮನವಿ ಸಲ್ಲಿಸಿದರು. ಕೃಷ್ಣ ಮೇಲ್ದಂಡೆ ಯೋಜನೆಯ ನ್ಯಾಯಾಧೀಕರಣದ ಐ ತೀರ್ಪನ್ನು ಕೇಂದ್ರ ಸರ್ಕಾರದ ಗೆಜೆಟ್ ನಲ್ಲಿ ಪ್ರಕಟಿಸುವ ಕುರಿತು ಚರ್ಚೆ ಮಾಡಿದ್ದಾರೆ.