ಕೊಚ್ಚಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿದ ಸ್ಯಾಕ್ಷ್ಯಚಿತ್ರವನ್ಮು ಖಂಡಿಸಿದ ಕೇರಳ ಮಾಜಿ ಸಿಎಂ ಎಕೆ ಆ್ಯಂಟನಿ ಪುತ್ರ ಅನಿಲ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ಪೋಸ್ಟ್ ಮಾಡಿದರು. ತಾವು ವ್ಯಕ್ತಪಡಿಸಿದ ಅಭಿಪ್ರಾಯಕ್ಕೆ ಅನಪೇಕ್ಷಿತ ಕರೆಗಳು ಬರುತ್ತಿವೆ. ಇದು ನನ್ನ ವಾಕ್ ಸ್ವಾತಂತ್ರ ವನ್ನು ಹತ್ತಿಕ್ಕುವ ಪ್ರಯತ್ನವಾಗಿದ್ದು, ಜೀವನ ಮುಂದೆ ಸಾಗಲೇಬೇಕು ಎಂದು ಬರೆದುಕೊಂಡಿದ್ದಾರೆ.
ಬಿಬಿಸಿ ವಿರುದ್ದ ಟೀಕಿಸಿದ ಅನಿಲ್ ವಿರುದ್ಧ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.