ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ರಾಜ್ಯಪಾಲರ ಕಛೇರಿಯಿಂದ ಮಹಾರಾಷ್ಟ್ರ ಜನತೆಗೆ ಧನ್ಯವಾದ ಸಲ್ಲಿಸುವ ಟ್ಟಿಟ್ ಕೂಡ ಮಾಡಿದ್ದಾರೆ.
ಉಳಿದ ಸಮಯವನ್ನು ಚಿಂತನೆ, ಬರವಣಿಗೆ ಹಾಗೂ ಧ್ಯಾನದಲ್ಲಿ ಕಳೆಯಬೇಕು ಎಂದು ಪ್ರಧಾನಿ ಮೋದಿ ಅವರಿಗೆ ತಿಳಿಸಲಾಗಿದೆ ಎಂದು ಟ್ವಿಟ್ ಮಾಡಿದ್ದಾರೆ.