ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ಜನತೆಗೆ ವಿಶಿಷ್ಠವಾದ ರೀತಿಯಲ್ಲಿ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.

2023 ನೇ ಹೊಸ ವರ್ಷವೂ ಪ್ರತಿ ಹಳ್ಳಿ ಹಾಗೂ ನಗರದಲ್ಲಿ ಪ್ರೀತಿಯ ಅಂಗಡಿ ತೆರೆಯುವ ನಿರೀಕ್ಷೆಯಿದೆ. ದೇಶದ ಪ್ರತಿಯೋರ್ವರಿಗೂ ಹೊಸ ವರ್ಷದ ಶುಭಾಶಯಗಳು‌ ಎಂದು ಟ್ವಿಟ್ ಮಾಡಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ತಮ್ಮೊಂದಿಗೆ ಪಾಲ್ಗೊಂಡಿದ್ದ ಜನರ ಕೆಲ ಪೋಟೋಗಳ ವಿಡಿಯೋ ಹಂಚಿಕೊಂಡಿದ್ದಾರೆ.