ಮಲೆ ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಡಿಸಿ ಆದೇಶ
ಚಾಮರಾಜನಗರಜಿಲ್ಲೆಯ ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ತೆರಳುವ ರಸ್ತೆಯಲ್ಲಿ 6ಕ್ಕಿಂತ ಹೆಚ್ಚಿನ ಚಕ್ರಗಳನ್ನು ಹೊಂದಿರುವ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಹಾಗೂ 6 ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ)...
Read More