ನಮ್ಮ ಮನೆಯಲ್ಲಿ ಈ ವರ್ಷ ಗೌರಿ ಗಣೇಶ ಹಬ್ಬ ಇಲ್ಲ; ಡಿಕೆಶಿ
ಕನಕಪುರ: ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ನಮ್ಮ ಹಿರಿಯರಿಗೆ ಪೂಜೆ ಮಾಡುವ ಪದ್ಧತಿಯನ್ನು ನಾವು ಪಾಲಿಸಿಕೊಂಡು ಬಂದಿದ್ದೇವೆ. ನಮ್ಮ ಅಜ್ಜಿ ತೀರಿಕೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷ ನಮ್ಮ ಮನೆಯಲ್ಲಿ ಗೌರಿ ಗಣೇಶ ಹಬ್ಬ ಆಚರಣೆ ಮಾಡುತ್ತಿಲ್ಲ. ಆದರೆ ನಮ್ಮ ಹಿರಿಯರ ಆತ್ಮಕ್ಕೆ...
Read More
